Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 24:51 - ಕನ್ನಡ ಸತ್ಯವೇದವು C.L. Bible (BSI)

51 ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಾಲಿಕ್ ತ್ಯಾ ವಿಶ್ವಾಸಾನ್ ನಸಲ್ಲ್ಯಾ ಆಳಾಕ್ ಮಾರುನ್ ಭಾಯ್ರ್ ಘಾಲ್ತಾ ಅನಿ ಕುಸ್ಡ್ಯಾಕ್ನಿ ಮನುನ್ ಹೊತ್ತ್ಯಾ ಜಾಗ್ಯಾರ್ ತೆಕಾ ಢಕ್ಲುನ್ ಘಾಲ್ತಾ. ಥೈ ಹೊತಾ ಕನ್ನಾಬಿ ರಡ್ನೆ ಅನಿ ತರಾಸಾನಿ ದಾತಾ ಚಾವ್ತಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 24:51
9 ತಿಳಿವುಗಳ ಹೋಲಿಕೆ  

ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.


ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.


ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು