Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:15 - ಕನ್ನಡ ಸತ್ಯವೇದವು C.L. Bible (BSI)

15 ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವನು ಒಬ್ಬನಿಗೆ ಐದು ತಲಾಂತು, ಒಬ್ಬನಿಗೆ ಎರಡು, ಒಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಬೇರೊಂದು ದೇಶಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಅವನು ಆ ಸೇವಕರ ಸಾಮರ್ಥ್ಯಕ್ಕನುಸಾರವಾಗಿ ಎಷ್ಟೆಷ್ಟು ಜವಾಬ್ದಾರಿಕೆಯನ್ನು ಕೊಡಬೇಕೆಂಬುದನ್ನು ನಿರ್ಧರಿಸಿದನು. ಅವನು ಒಬ್ಬ ಸೇವಕನಿಗೆ ಐದು ತಲಾಂತು ಮತ್ತೊಬ್ಬನಿಗೆ ಎರಡು ತಲಾಂತು ಕೊಟ್ಟನು. ಮೂರನೇ ಸೇವಕನಿಗೆ ಒಂದು ತಲಾಂತು ಕೊಟ್ಟನು. ಬಳಿಕ ಅವನು ಬೇರೆ ಸ್ಥಳಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೆನಿ ತೆಂಕಾ ತೆಂಚ್ಯಾ ತಾಕ್ತಿ ಪರ್‌ಕಾರ್ ಎಕ್ಲ್ಯಾಕ್ ಪಾಂಚ್ ಹಜಾರ್, ಎಕ್ಲ್ಯಾಕ್ ದೊನ್ ಹಜಾರ್ ಅನಿ ಅನಿಎಕ್ಲ್ಯಾಕ್ ಎಕ್ ಹಜಾರ್ ಸೊನ್ಯಾಚ್ಯಾ ಪೈಸ್ಯಾಂಚ್ಯಾ ಗಾಲಿಯಾ ದಿಲ್ಯಾನ್. ಮಾನಾ ತೊ ಧುರ್‍ಲ್ಯಾ ದೆಸಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:15
5 ತಿಳಿವುಗಳ ಹೋಲಿಕೆ  

ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.


ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.


“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.


ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು