Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 25:26 - ಕನ್ನಡ ಸತ್ಯವೇದವು C.L. Bible (BSI)

26 “ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಅವನ ಯಜಮಾನನು ಅವನಿಗೆ, ‘ಮೈಗಳ್ಳನಾದ ದುಷ್ಟ ಸೇವಕನೇ; ನೀನು ನನ್ನನ್ನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿದ್ದೇಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಅವನ ಧಣಿಯು ಅವನಿಗೆ - ಮೈಗಳ್ಳನಾದ ಕೆಟ್ಟ ಆಳು ನೀನು; ನಾನು ಬಿತ್ತದಿರುವಲ್ಲಿ ಕೊಯ್ಯುವವನು ತೂರದಿರುವಲ್ಲಿ ರಾಶಿಮಾಡಿಕೊಳ್ಳುವವನು ಎಂದು ತಿಳಿದಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಅದಕ್ಕೆ ಯಜಮಾನನು, ‘ನೀನು ಸೋಮಾರಿಯಾದ ಕೆಟ್ಟ ಸೇವಕ! ನಾನು ನೆಡದ ಕಡೆಯಲ್ಲಿ ರಾಶಿ ಮಾಡಿಕೊಳ್ಳುವವನೆಂದು ಮತ್ತು ಬೀಜ ಬಿತ್ತದ ಕಡೆಯಲ್ಲಿ ಕೊಯ್ಯುವವನೆಂದು ನಿನಗೆ ಗೊತ್ತಿತ್ತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೆಚ್ಯಾ ಧನಿಯಾನ್ ಆಳ್ಸಿ ಅನಿ ಬುರ್ಶ್ಯಾ ಆಳಾ! ಮಿಯಾ ಪೆರಿನಸಲ್ಯಾಕ್ಡೆ ಕಾತರ್‍ತಾ ಅನಿ ಸಿಪ್ಡುನಸಲ್ಲ್ಯಾಕ್ಡೆ ರಾಸ್ ಘಾಲ್ತಾ ಮನುನ್ ತುಕಾ ಗೊತ್ತ್ ಹೊತ್ತೆ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 25:26
6 ತಿಳಿವುಗಳ ಹೋಲಿಕೆ  

ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.


ಜನಸಮೂಹದಲ್ಲಿ ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರದೆಲೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.


ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;


ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.


ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು