ಮತ್ತಾಯ 25:3 - ಕನ್ನಡ ಸತ್ಯವೇದವು C.L. Bible (BSI)3 ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವಿವೇಕಿಗಳು ತಮ್ಮ ದೀಪಾರತಿಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಬುದ್ಧಿಯಿಲ್ಲದವರು ತಮ್ಮ ಆರತಿಗಳನ್ನು ತಕ್ಕೊಂಡರು, ಆದರೆ ಎಣ್ಣೆ ತಕ್ಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಬುದ್ಧಿಹೀನ ಕನ್ನಿಕೆಯರು ತಮ್ಮ ದೀಪಾರತಿಗಳನ್ನು ತಂದರೇ ಹೊರತು ಬೇಕಾಗುವಷ್ಟು ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಬುದ್ದ್ ನಸಲ್ಲ್ಯಾನಿ ತೆಂಚ್ಯಾ ಅರ್‍ತಿಯಾ ಘೆಟ್ಲ್ಯಾನಿ ಖರೆ ವಾಂಗ್ಡಾ ಜಾಸ್ತಿಚೆ ತೆಲ್ ಘೆವ್ಕ್‌ನ್ಯಾತ್. ಅಧ್ಯಾಯವನ್ನು ನೋಡಿ |