Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:17 - ಕನ್ನಡ ಸತ್ಯವೇದವು C.L. Bible (BSI)

17 ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು - ಪಸ್ಕದ ಊಟಮಾಡುವದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕೆನ್ನುತ್ತೀ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಂದು ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವು ನಿನಗಾಗಿ ಪಸ್ಕಹಬ್ಬದ ಊಟವನ್ನು ಎಲ್ಲಿ ಸಿದ್ಧಪಡಿಸಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಫುಗ್ ಯೆಯ್ ನಸಲ್ಲ್ಯಾ ಭಾಕ್ರಿಚ್ಯಾ ಸನಾಚ್ಯಾ ಪಯ್ಲೆಚ್ಯಾ ದಿಸಿ, ಶಿಸಾ ಜೆಜುಕ್ಡೆ ಯೆಲಿ ಅನಿ ತೆಕಾ,“ ಅಮಿ ಪಾಸ್ಕಾಚೆ ಜೆವಾನ್ ಖೈ ತಯಾರ್ ಕರುಚೆ ಮನುನ್ ತಿಯಾ ಮನ್ತೆಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:17
12 ತಿಳಿವುಗಳ ಹೋಲಿಕೆ  

ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.


ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕಭೋಜನವನ್ನು ತಯಾರಿಸಿದರು.


ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.


ಆ ಗಳಿಗೆಯಿಂದ ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯುತ್ತಾ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು