ಮತ್ತಾಯ 26:18 - ಕನ್ನಡ ಸತ್ಯವೇದವು C.L. Bible (BSI)18 ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು - ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ ಅವನಿಗೆ - ನನ್ನ ಕಾಲ ಸಮೀಪವಾಯಿತು, ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬಮಾಡುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದಕ್ಕೆ ಯೇಸು, “ನೀವು ನಗರಕ್ಕೆ ಹೋಗಿ ನಾನು ಸೂಚಿಸುವ ವ್ಯಕ್ತಿಯನ್ನು ಭೇಟಿಮಾಡಿ ಅವನಿಗೆ, ‘ಆರಿಸಿಕೊಂಡ ಸಮಯ ಸಮೀಪಿಸಿತು. ನಾನು ಪಸ್ಕಹಬ್ಬದ ಊಟವನ್ನು ನಿನ್ನ ಮನೆಯಲ್ಲಿ ನನ್ನ ಶಿಷ್ಯರೊಂದಿಗೆ ಮಾಡುತ್ತೇನೆ ಎಂದು ಉಪದೇಶಕನು ಹೇಳುತ್ತಾನೆ’ ಎಂಬುದಾಗಿ ತಿಳಿಸಿರಿ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತನ್ನಾ ಜೆಜುನ್ ತೆಂಕಾ,“ಶಾರಾತ್ಲ್ಯಾ ಅಮುಕ್ ಹ್ಯಾ ಮಾನ್ಸಾಕ್ಡೆ ಜಾವಾ, ಅನಿ,‘ಗುರುಜಿ, ಮಾಜೊ ಎಳ್ ಜಗ್ಗೊಳ್ ಯೆಲಾ; ಮಿಯಾ ಮಾಜ್ಯಾ ಶಿಸಾಂಚ್ಯಾ ವಾಂಗ್ಡಾ ತುಜ್ಯಾ ಘರಾತ್ ಪಾಸ್ಕಾಚ್ಯಾ ಸನಾಚೆ ಜೆವಾನ್ ಕರ್‍ತಾ,’ ಮನುಲಾ ಮನುನ್ ಸಾಂಗಾ.” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |