Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:19 - ಕನ್ನಡ ಸತ್ಯವೇದವು C.L. Bible (BSI)

19 ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕಭೋಜನವನ್ನು ತಯಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆ ಮಾಡಿ ಪಸ್ಕಕ್ಕೆ ಸೌರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೇಸು ಹೇಳಿದಂತೆಯೇ ಶಿಷ್ಯರು ಮಾಡಿ ಪಸ್ಕಹಬ್ಬದ ಊಟವನ್ನು ಏರ್ಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಶಿಸಾನಿ ಜೆಜುನ್ ಸಾಂಗಲ್ಲ್ಯಾ ಸರ್ಕೆಚ್ ಕರ್‍ಲ್ಯಾನಿ ಅನಿ ಪಾಸ್ಕಾಚ್ಯಾ ಸನಾಚೆ ಜೆವಾನ್ ತಯಾರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:19
7 ತಿಳಿವುಗಳ ಹೋಲಿಕೆ  

ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಮಾಡಿದಂತೆಯೇ ಹೇಸರಗತ್ತೆಯನ್ನೂ ಮರಿಯನ್ನೂ ಅಟ್ಟಿಕೊಂಡು ಬಂದರು.


ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.


ಸಂಜೆಯಾಯಿತು. ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು