Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:52 - ಕನ್ನಡ ಸತ್ಯವೇದವು C.L. Bible (BSI)

52 ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಖಡ್ಗ ಎತ್ತಿದವರೆಲ್ಲರೂ ಖಡ್ಗದಿಂದಲೇ ಹತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಆಗ ಯೇಸು ಅವನಿಗೆ, “ನಿನ್ನ ಕತ್ತಿಯನ್ನು ತಿರುಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರೂ ಕತ್ತಿಯಿಂದ ನಾಶವಾಗುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಆಗ ಯೇಸು ಅವನಿಗೆ - ನಿನ್ನ ಕತ್ತಿಯನ್ನು ತಿರಿಗಿ ಒರೆಯಲ್ಲಿ ಸೇರಿಸು; ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಕತ್ತಿಯನ್ನು ಬಳಸುವ ಜನರು ಕತ್ತಿಯಿಂದಲೇ ಸಾಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ಜೆಜುನ್ ತ್ಯಾ ಮಾನ್ಸಾಕ್ “ತುಜೊ ಮೊಟೊ ಚಾಕು ತುಜ್ಯಾ ಪಿಸ್ವಿತ್ ಘಾಲ್, ಜೆ ಕೊನ್ ಮೊಟೊ ಚಾಕು ಘೆತ್ಯಾತ್ ತೆನಿ ಚಾಕ್ವಾನಿಚ್ ನಾಸ್ ಹೊವ್ನ್ ಜಾತ್ಯಾತ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:52
13 ತಿಳಿವುಗಳ ಹೋಲಿಕೆ  

ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.


“ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣದಂಡನೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು