ಮತ್ತಾಯ 26:59 - ಕನ್ನಡ ಸತ್ಯವೇದವು C.L. Bible (BSI)59 ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಆಗ ಮಹಾಯಾಜಕರೂ ಹಿರಿಯ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಬಂದು ನಿಂತರೂ ಏನೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಮಹಾಯಾಜಕರು ಮತ್ತು ಯೆಹೂದ್ಯರ ಸಮಿತಿಯವರು ಯೇಸುವಿಗೆ ಮರಣದಂಡನೆ ವಿಧಿಸಲು ಅಗತ್ಯವಾದ ಸುಳ್ಳುಸಾಕ್ಷಿಗಳನ್ನು ಹುಡುಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ತನ್ನಾ ಮುಖ್ಯ ಯಾಜಕಾ ಅನಿ ಸಗ್ಳಿ ಜುದೆವಾಂಚಿ ನ್ಯಾಯ್ ನಿರ್‍ನಯ್ ಕರ್‍ತಲಿ ಸಭಾ ಮಿಳುನ್ ಜೆಜುಚ್ಯಾ ವಿರೊದ್ ತೆಕಾ ಮರ್‍ನಾಚಿ ಶಿಕ್ಷಾ ದಿ ಸರ್ಕಿ ಕಸ್ಲಿಬಿ ಝುಟಿ ಸಾಕ್ಷಿ ಗಾವ್ತಾ ಕಾಯ್ ಮನುನ್ ಹುಡಕ್ಲ್ಯಾನಿ. ಅಧ್ಯಾಯವನ್ನು ನೋಡಿ |