Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:60 - ಕನ್ನಡ ಸತ್ಯವೇದವು C.L. Bible (BSI)

60 ಹಲವಾರು ಸುಳ್ಳುಸಾಕ್ಷಿಗಳು ಮುಂದೆ ಬಂದರು. ಆದರೂ ಸರಿಯಾದ ಒಂದು ಸಾಕ್ಷ್ಯವೂ ಅವರಿಗೆ ದೊರಕಲಿಲ್ಲ. ಕಡೆಗೆ ಇಬ್ಬರು ಮುಂದೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಅನಂತರ ಇಬ್ಬರು ಮುಂದೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಕಡೆಗೆ ಇಬ್ಬರು ಮುಂದೆ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಅನೇಕರು ಬಂದು, ಯೇಸುವಿನ ವಿಷಯವಾಗಿ ಸುಳ್ಳು ಸಂಗತಿಗಳನ್ನು ಹೇಳಿದರು. ಆದರೆ ಯೇಸುವನ್ನು ಕೊಲ್ಲಲು ಬಲವಾದ ಕಾರಣವೊಂದೂ ಸಮಿತಿಗೆ ಸಿಗಲಿಲ್ಲ. ಆಗ ಇಬ್ಬರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಬಹುಮಂದಿ ಸುಳ್ಳುಸಾಕ್ಷಿಗಳು ಬಂದರೂ ಅವರಿಗೆ ಸರಿಯಾದ ಸಾಕ್ಷ್ಯವು ದೊರೆಯಲಿಲ್ಲ. ಕಡೆಯಲ್ಲಿ ಇಬ್ಬರು ಸುಳ್ಳುಸಾಕ್ಷಿಗಳು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ಖರೆ ತೆಂಕಾ ಎಕ್‍ಬಿ ಸಾಕ್ಷಿ ಗಾವುಕ್ನಾ; ಜಾಲ್ಯಾರ್‍ಬಿ ಲೈ ಲೊಕಾ ತೆಚ್ಯಾ ವಿಶಯಾತ್ ಝುಟ್ಯಾ ಸಾಕ್ಷಿಯಾ ಸಾಂಗುಕ್ ಫಿಡೆ ಯೆಲಿ. ಆಕ್ರಿಕ್ ದೊಗೆ ಫಿಡೆ ಯೆವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:60
7 ತಿಳಿವುಗಳ ಹೋಲಿಕೆ  

“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು