Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 26:66 - ಕನ್ನಡ ಸತ್ಯವೇದವು C.L. Bible (BSI)

66 ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ನಿಮಗೆ ಹೇಗೆ ತೋರುತ್ತದೆ? ಅನ್ನಲು ಇವನು ಮರಣದಂಡನೆ ಹೊಂದತಕ್ಕವನು ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ನಿಮ್ಮ ತೀರ್ಮಾನವೇನು?” ಎಂದು ಕೇಳಿದನು. ಯೆಹೂದ್ಯರು, “ಇವನು ಅಪರಾಧಿ. ಇವನು ಸಾಯಲೇಬೇಕು” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ, “ಈತನು ಮರಣಕ್ಕೆ ಪಾತ್ರನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

66 ಅನಿ, “ಹೆಕಾ ತುಮಿ ಕಾಯ್ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ, “ತೊ ಎಕ್ ಚುಕಿದಾರ್, ತೆಕಾ ಮರ್‍ನಾಚಿ ಶಿಕ್ಷಾ ಹೊವ್ಕುಚ್ ಪಾಜೆ.” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 26:66
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.


ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.


“ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ


ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.


ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು