Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:21 - ಕನ್ನಡ ಸತ್ಯವೇದವು C.L. Bible (BSI)

21 ರಾಜ್ಯಪಾಲನು ಪುನಃ ಜನರ ಗುಂಪನ್ನು ನೋಡಿ, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಲಿ?” ಎಂದು ಕೇಳಿದನು. ಅದಕ್ಕೆ ಅವರು “ಬರಬ್ಬನನ್ನೇ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದಕ್ಕೆ ದೇಶಾಧಿಪತಿಯು ಅವರನ್ನು - ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ ಎಂದು ಕೇಳಲು - ಬರಬ್ಬನನ್ನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪಿಲಾತನು, “ನಿಮಗಾಗಿ ನಾನು ಯಾರನ್ನು ಬಿಡುಗಡೆ ಮಾಡಲಿ? ಬರಬ್ಬನನ್ನೋ? ಯೇಸುವನ್ನೋ?” ಎಂದು ಕೇಳಿದನು. ಜನರು “ಬರಬ್ಬನನ್ನು!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, “ಬರಬ್ಬನನ್ನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಪಿಲಾತಾನ್ ಲೊಕಾಂಚ್ಯಾ ತಾಂಡ್ಯಾಕ್, “ಹ್ಯಾ ದೊಗ್ಯಾನಿತ್ಲ್ಯಾ ಕೊನಾಕ್ ತುಮ್ಚ್ಯಾಸಾಟ್ನಿ ಸೊಡುನ್ ದಿವ್ಚೆ ಮನ್ತ್ಯಾಶಿ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ, “ಬಾರಾಬ್ಬಾಸಾಕ್” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:21
6 ತಿಳಿವುಗಳ ಹೋಲಿಕೆ  

ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು.


“ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.


ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II


ಹೀಗಿರಲಾಗಿ, ಪಿಲಾತನು ಅಲ್ಲಿ ಕೂಡಿದ್ದ ಜನರನ್ನು ಉದ್ದೇಶಿಸಿ, “ನಾನು ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನೋ?’ ಎಂದು ಕೇಳಿದನು.


ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.


ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು