Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:34 - ಕನ್ನಡ ಸತ್ಯವೇದವು C.L. Bible (BSI)

34 ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಥೈ ತೆನಿ ಜೆಜುಕ್ ಕೊಡು ಮಿಸಳಲ್ಲಿ ವಾಯ್ನ್ ಫಿವ್ಕ್ ದಿಲ್ಯಾನಿ, ಖರೆ ತಿ ಚಾಟುನ್ ರುಚಿ ಬಗಲ್ಲ್ಯಾ ತನ್ನಾ ಜೆಜುನ್ ತಿ ವಾಯ್ನ್ ಫಿವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:34
6 ತಿಳಿವುಗಳ ಹೋಲಿಕೆ  

ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II


ಅಲ್ಲಿ ರಕ್ತಬೋಳ ಮಿಶ್ರಿತ ದ್ರಾಕ್ಷಾರಸವನ್ನು ಯೇಸುವಿಗೆ ಕೊಟ್ಟರು. ಆದರೆ ಅದನ್ನು ಅವರು ಕುಡಿಯಲಿಲ್ಲ.


ಕೂಡಲೇ ಅವರಲೊಬ್ಬನು ಓಡಿಹೋಗಿ ಸ್ಪಂಜನ್ನು ತೆಗೆದುಕೊಂಡು ಬಂದು, ಅದನ್ನು ಹುಳಿರಸದಲ್ಲಿ ತೋಯಿಸಿ, ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಟ್ಟನು.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು