ಮತ್ತಾಯ 27:37 - ಕನ್ನಡ ಸತ್ಯವೇದವು C.L. Bible (BSI)37 “ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನಂದರೆ - ಇವನು ಯೇಸು, ಯೆಹೂದ್ಯರ ಅರಸನು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು. “ಈತನು ಯೇಸು, ಯೆಹೂದ್ಯರ ರಾಜ” ಎಂಬುದೇ ಆ ಅಪರಾಧ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ತೆಚ್ಯಾ ಟಕ್ಲ್ಯಾಚ್ಯಾ ವೈಲ್ಯಾ ಬಾಜುಕ್ ತೆಚೊ ಅಪ್ವಾದ್ ಮನುನ್ , “ಹ್ಯೊ ಜೆಜು ಜುದೆವಾಂಚೊ ರಾಜಾ” ಮನುನ್ ಲಿವ್ನ್ ಲಾವಲ್ಲ್ಯಾನಿ. ಅಧ್ಯಾಯವನ್ನು ನೋಡಿ |