Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:39 - ಕನ್ನಡ ಸತ್ಯವೇದವು C.L. Bible (BSI)

39 ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಅಲ್ಲಿ ಹಾದುಹೋಗುವವರು ತಲೇ ಆಡಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ದಾರಿಯಲ್ಲಿ ಹೋಗುತ್ತಿದ್ದ ಜನರು ತಲೆಯಾಡಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಥೈತ್ನಾ ಪಾರ್ ಹೊವ್ನ್ ಜಾತಲ್ಯಾ ಲೊಕಾನಿ ಜೆಜುಕ್ ಎಡ್ಸಡುನ್ಗೆತ್ ಟಕ್ಲೆ ಹಾಲ್ವುನ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:39
18 ತಿಳಿವುಗಳ ಹೋಲಿಕೆ  

ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.


ಹಲವಾರು ವಿಧದಲ್ಲಿ ಅವರನ್ನು ದೂಷಿಸಿ ನಿಂದಿಸುತ್ತಿದ್ದರು.


ದೇವರು ನನ್ನ ಬಿಲ್ಲನು ಸಡಿಲಗೊಳಿಸಿ ಪೆಟ್ಟಿಗೀಡಾಗಿಸಿದ್ದಾರೆ ಅವರೋ ಕಡಿವಾಣವಿಲ್ಲದ ಕುದುರೆಗಳಂತೆ ನನ್ನ ಮುಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು