ಮತ್ತಾಯ 27:43 - ಕನ್ನಡ ಸತ್ಯವೇದವು C.L. Bible (BSI)43 ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರು ಅವನಲ್ಲಿ ಇಷ್ಟಪಟ್ಟರೆ ಈಗ ಅವನನ್ನು ಬಿಡಿಸಲಿ; ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ ಎಂದು ಹಾಸ್ಯದಿಂದ ಮಾತಾಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಇವನು ದೇವರನ್ನು ನಂಬಿದ್ದನು. ಈಗ ದೇವರಿಗೆ ನಿಜವಾಗಿಯೂ ಇವನು ಬೇಕಿದ್ದರೆ, ದೇವರೇ ಇವನನ್ನು ಕಾಪಾಡಲಿ. ‘ನಾನು ದೇವರ ಮಗನು’ ಎಂದು ಇವನೇ ಹೇಳಿಕೊಂಡನಲ್ಲಾ” ಎಂದು ಅವರು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ತೊ ದೆವಾ ವರ್‍ತಿ ಹೊಂದುನ್ ರ್‍ಹಾತಾ ಅನಿ ಅಪ್ನಿಚ್ ದೆವಾಚೊ ಲೆಕ್ ಮನುನ್ ಘೆತಾ. ತಸೆಹೊಲ್ಯಾರ್ ದೆವ್ ಯೆವ್ನ್ ತೆಕಾ ಅತ್ತಾ ಹುರ್‍ವುತಾ ಕಾಯ್ ಮನುನ್ ಅಮಿಬಿ ಬಗ್ತಾವ್!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |