ಮತ್ತಾಯ 27:60 - ಕನ್ನಡ ಸತ್ಯವೇದವು C.L. Bible (BSI)60 ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್60 ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್60 ಅನಿ ತನ್ನಾಚ್ ಎಕ್ ಗುಂಡ್ಯಾತ್ ಪೊಕರಲ್ಲ್ಯಾ ಅಪ್ನಾಚ್ಯಾ ಸ್ವತಾಚ್ಯಾ ನ್ಹವ್ಯಾ ಸಮಾದಿತ್ ನ್ಹೆವ್ನ್ ತೆ ಥವ್ಲ್ಯಾನ್. ಮಾನಾ ತೆನಿ ತ್ಯಾ ಸಮಾದಿಚ್ಯಾ ದಾರಾರ್ ಎಕ್ ಮೊಟೊ ಗುಂಡೊ ಲೊಟುನ್ ಧಾಪುನ್ ಅನಿ ತೊ ಗೆಲೊ. ಅಧ್ಯಾಯವನ್ನು ನೋಡಿ |