ಮತ್ತಾಯ 27:7 - ಕನ್ನಡ ಸತ್ಯವೇದವು C.L. Bible (BSI)7 ಕಡೆಗೆ ಒಂದು ನಿರ್ಧಾರಕ್ಕೆ ಬಂದರು. ಪರದೇಶಿಗಳನ್ನು ಹೂಳುವುದಕ್ಕೋಸ್ಕರ ‘ಕುಂಬಾರನ ಹೊಲ’ವನ್ನು ಆ ಹಣಕೊಟ್ಟು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಳಿಕ ಆಲೋಚನೆ ಮಾಡಿ, ಪರದೇಶಿಗಳನ್ನು ಹೂಣುವದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂವಿುಯನ್ನು ಕೊಂಡುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಅವರು ಆ ಹಣದಿಂದ “ಕುಂಬಾರನ ಹೊಲ” ಎಂಬ ಜಮೀನನ್ನು ಕೊಂಡುಕೊಳ್ಳಲು ತೀರ್ಮಾನಿಸಿದರು. ಜೆರುಸಲೇಮಿಗೆ ಪ್ರವಾಸ ಬಂದವರು ಸತ್ತರೆ, ಅವರನ್ನು ಈ ಹೊಲದಲ್ಲಿ ಸಮಾಧಿ ಮಾಡಬೇಕೆಂದು ನಿರ್ಧರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಳಿಡುವುದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಮಾನಾ ತೆನಿ ಎಕ್ ನಿರ್ದಾರಾಕ್ ಯೆವ್ನ್ ಕುಂಬಾರಾಚೆ ಶೆತ್ ಮನ್ತಲೊ ಜಾಗೊ ಇಕಾತ್ ಘೆಟ್ಲ್ಯಾನಿ, ಅನಿ ಹ್ಯೊ ಜಾಗೊ ದುಸ್ರ್ಯಾ ದೆಸಾತ್ನಾ ಯೆಲ್ಲಿ ಲೊಕಾ ಹ್ಯಾ ದೆಸಾತ್ ಯೆಲ್ಲ್ಯಾ ತನ್ನಾ ಮರ್ಲ್ಯಾರ್ ತೆಂಕಾ ಮಾಟಿ ದಿವ್ಕ್ ವಾಪರ್ತಲೊ ಮನುನ್ ನಿರ್‍ದಾರ್ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |