ಮತ್ತಾಯ 27:8 - ಕನ್ನಡ ಸತ್ಯವೇದವು C.L. Bible (BSI)8 ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ ಜೀವಹತ್ಯದ ಹೊಲವೆಂಬ ಹೆಸರು ಅದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದಕಾರಣವೇ ಆ ಹೊಲವನ್ನು ಇಂದಿಗೂ “ಜೀವಹತ್ಯೆಯ ಹೊಲ”ವೆಂದು ಕರೆಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಹೆಚೆಸಾಟ್ನಿ ತ್ಯಾ ಶೆತಾಕ್ ಆಜ್ ಪತರ್‍ಬಿ, “ರಗ್ತಾಚೆ ಶೆತ್” ಮನುನ್ ನಾವ್ ಪಡಲ್ಲೆ ಹಾಯ್. ಅಧ್ಯಾಯವನ್ನು ನೋಡಿ |