ಮತ್ತಾಯ 28:1 - ಕನ್ನಡ ಸತ್ಯವೇದವು C.L. Bible (BSI)1 ‘ಸಬ್ಬತ್’ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸಬ್ಬತ್‍ದಿನ ಆದ ಮೇಲೆ ವಾರದ ಮೊದಲನೆಯ ದಿವಸ ಬೆಳಗಾಗುವಾಗ ಮಗ್ದಲದ ಮರಿಯಳೂ ಆ ಬೇರೆ ಮರಿಯಳೂ ಸಮಾಧಿಯನ್ನು ನೋಡುವದಕ್ಕೆ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸಬ್ಬತ್ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ಧಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸಬ್ಬತ್ ಮುಗಿದ ಮೇಲೆ, ವಾರದ ಮೊದಲನೆಯ ದಿನ ಬೆಳಗಾಗುವಾಗ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಜುದೆವಾಂಚೊ ಆರಾಮಾಚೊ ದಿಸ್ ಸರಲ್ಲ್ಯಾ ಮಾನಾ ಮಟ್ಲ್ಯಾರ್ ಆಯ್ತಾರ್‍ಚೆ ಸಕ್ಕಾಳಿ ನಸ್ಕಾತ್ ಮರಿ ಮಾಗ್ದೆಲಿನ್ ಅನಿ ದುಸ್ರಿ ಅನಿ ಎಕ್ಲಿ ಮರಿ ಸಮಾದಿತ್ ಬಗುಕ್ ಮನುನ್ ಯೆಲ್ಯಾನಿ. ಅಧ್ಯಾಯವನ್ನು ನೋಡಿ |