ಮತ್ತಾಯ 28:11 - ಕನ್ನಡ ಸತ್ಯವೇದವು C.L. Bible (BSI)11 ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲುಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯಯಾಜಕರಿಗೆ ವರದಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಹೋಗುತ್ತಿರುವಾಗ ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತ್ಯಾ ಬಾಯ್ಕಾಮನ್ಸಾ ಗೆಲ್ಲ್ಯಾ ತನ್ನಾ ಸಮಾದಿ ರಾಕುಕ್ ಹೊತ್ತ್ಯಾ ರಾಕ್ವಾಲ್ಯಾನಿತ್ಲೆ ಉಲ್ಲೆ ಜಾನಾ ಶಾರಾತ್ ಗೆಲೆ ಅನಿ ಹಿತ್ತೆ ಚಲಲ್ಲೆ ಸಗ್ಳೆ ಮುಖ್ಯ ಯಾಜಕಾಕ್ನಿ ಸಾಂಗಟ್ಲ್ಯಾನಿ. ಅಧ್ಯಾಯವನ್ನು ನೋಡಿ |