ಮತ್ತಾಯ 28:13 - ಕನ್ನಡ ಸತ್ಯವೇದವು C.L. Bible (BSI)13 “ಅವನ ಶಿಷ್ಯರು ರಾತ್ರಿ ವೇಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದುಕೊಂಡು ಹೋದರೆಂದು ಜನರಿಗೆ ಹೇಳಿರಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿರುವಾಗ ಅವನನ್ನು ಕದ್ದುಕೊಂಡು ಹೋದರು ಎಂದು ಹೇಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅವರು ಸೈನಿಕರಿಗೆ, “ರಾತ್ರಿ ವೇಳೆಯಲ್ಲಿ ನಾವು ನಿದ್ರಿಸುತ್ತಿದ್ದಾಗ ಯೇಸುವಿನ ಶಿಷ್ಯರು ಬಂದು ಅವನ ದೇಹವನ್ನು ಕದ್ದೊಯ್ದರೆಂದು ಜನರಿಗೆ ತಿಳಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅನಿ ತೆಂಕಾ,“ ತುಮಿ ಅಮಿ ರಾಚ್ಚೆ ನಿಜಲ್ಲ್ಯಾ ತನ್ನಾ ತೆಚ್ಯಾ ಶಿಸಾನಿ ಯೆವ್ನ್ ತೆಚೆ ಮಡೆ ಚೊರುನ್ ನ್ಹೆಲ್ಯಾನಿ ಮನುನ್ ಸಾಂಗುಚೆ. ಅಧ್ಯಾಯವನ್ನು ನೋಡಿ |