ಮತ್ತಾಯ 3:17 - ಕನ್ನಡ ಸತ್ಯವೇದವು C.L. Bible (BSI)17 ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಗ ಪರಲೋಕದಿಂದ ಧ್ವನಿಯೊಂದು ಹೊರಟು, “ಈತನೇ (ಯೇಸು) ನನ್ನ ಪ್ರಿಯ ಮಗನು. ಈತನನ್ನು ನಾನು ಬಹಳ ಮೆಚ್ಚಿದ್ದೇನೆ” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅನಿ “ಹ್ಯೊ ಮಾಜೊ ಅಪುರ್‍ಬಾಯೆಚೊ ಲೆಕ್ ಹೆಚ್ಯಾಸಾಟ್ನಿ ಮಾಕಾ ಲೈ ಕುಶಿ ಹಾಯ್.” ಮನುನ್ ಮಳ್ಬಾತ್ನಾ ಎಕ್ ಧನ್ ಆಯ್ಕೊ ಯೆಲೊ. ಅಧ್ಯಾಯವನ್ನು ನೋಡಿ |