ಮತ್ತಾಯ 4:1 - ಕನ್ನಡ ಸತ್ಯವೇದವು C.L. Bible (BSI)1 ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗ ದೇವರಾತ್ಮನು ಸೈತಾನನಿಂದ ಶೋಧಿಸಲ್ಪಡಲು ಯೇಸುವನ್ನು ಅಡವಿಗೆ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಗಿರೊ ಪರಿಕ್ಷಾ ಕರುಕ್ ಮನುನ್ ಪವಿತ್ರ್ ಆತ್ಮ್ಯಾನ್ ಜೆಜುಕ್ ಡಂಗ್ಳಿತ್ ಘೆವ್ನ್ ಗೆಲ್ಯಾನ್. ಅಧ್ಯಾಯವನ್ನು ನೋಡಿ |