ಮತ್ತಾಯ 4:14 - ಕನ್ನಡ ಸತ್ಯವೇದವು C.L. Bible (BSI)14 ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಆ ಮಾತು ಏನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಪ್ರವಾದಿಯಾದ ಯೆಶಾಯನು ನುಡಿದಿದ್ದ ಮಾತು ಹೀಗೆ ನೆರವೇರಿತು. ಅದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅಶೆ ಇಸಾಯಿಯಾ ಪ್ರವಾದ್ಯಾನ್ ಸಾಂಗಲ್ಲೆ ಖರೆ ಹೊಲೆ. ಅಧ್ಯಾಯವನ್ನು ನೋಡಿ |