Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:21 - ಕನ್ನಡ ಸತ್ಯವೇದವು C.L. Bible (BSI)

21 “ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “‘ಯಾರನ್ನೂ ಕೊಲೆಮಾಡಬಾರದು. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅದ್ದಿ ಲೊಕಾ “ಜಿವಾನಿ ಮಾರುಚೆ ನ್ಹಯ್” ಮನುನ್ ಸಾಂಗ್ತಲೆ ತುಮಿ ಆಯಿಕ್ಲ್ಯಾಶಿ, ತಸೆ ಕರಲ್ಲ್ಯಾಕ್ ಝಡ್ತಿ ಕರುಕ್ ಘೆವ್ನ್ ಯೆವ್ಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:21
19 ತಿಳಿವುಗಳ ಹೋಲಿಕೆ  

“ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ.


ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು.


“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.


“ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;


“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.


ಆಗ ಆಕೆ, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳಿ, ಅದರ ಮೇರೆಗೆ ತೀರ್ಮಾನ ಮಾಡಿಕೊಳ್ಳುತ್ತಿದ್ದರು.


ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.


ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು