Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:27 - ಕನ್ನಡ ಸತ್ಯವೇದವು C.L. Bible (BSI)

27 “ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬದಾಗಿ ನೀವು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “‘ವ್ಯಭಿಚಾರ ಮಾಡಬೇಡಿರಿ’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ ‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 “ವೆಭಿಚಾರ್ ಕರುನಕಾಸಿ” ಮನುನ್ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:27
10 ತಿಳಿವುಗಳ ಹೋಲಿಕೆ  

ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


ಪರಸ್ತ್ರೀ ಸಂಭೋಗದಿಂದ ಅಶುದ್ಧರಾಗಬಾರದು.


“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.


“ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ.


“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು