Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:36 - ಕನ್ನಡ ಸತ್ಯವೇದವು C.L. Bible (BSI)

36 ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನಿನ್ನ ತಲೆಯ ಮೇಲೆ ಕೂಡ ಆಣೆ ಇಡಬೇಡ; ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕರ್ರಗೆ ಮಾಡಲಾರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ನಿಮ್ಮ ತಲೆಯ ಮೇಲೂ ಆಣೆ ಇಡಬೇಡಿ. ನಿಮ್ಮ ತಲೆಯ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ತುಮ್ಚ್ಯಾ ಟಕ್ಲ್ಯಾರ್ ಹಾತ್ ಥವ್ನ್ ಸೈತ್ ಆನ್ ಘಾಲುನಕಾಶಿ, ಕಸ್ಯಾಕ್ ಮಟ್ಲ್ಯಾರ್ ಎಕುಚ್ಎಕ್ ಕೆಸ್ ಸೈತ್ ಕಾಳೆ ನಾ ತರ್ ಫಾಂಡ್ರೆ ಕರುಕ್ ತುಮ್ಚ್ಯಾನ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:36
5 ತಿಳಿವುಗಳ ಹೋಲಿಕೆ  

ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?


ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?


ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;


ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು