Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:43 - ಕನ್ನಡ ಸತ್ಯವೇದವು C.L. Bible (BSI)

43 “ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 “‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕೆಂದು ಹೇಳಿಯದೆ ಎಂಬದಾಗಿ ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 “‘ನಿನ್ನ ಸ್ನೇಹಿತರನ್ನು ಪ್ರೀತಿಸು ಮತ್ತು ನಿನ್ನ ಶತ್ರುಗಳನ್ನು ದ್ವೇಷಿಸು’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 “ ‘ನಿನ್ನ ನೆರೆಯವನನ್ನು ಪ್ರೀತಿಸಿ, ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 “ತುಮ್ಚ್ಯಾ ದೊಸ್ತಾಂಚೊ ಪ್ರೆಮ್ ಕರ್ ಅನಿ ತುಮ್ಚ್ಯಾ ದುಸ್ಮನಾಕ್ನಿ ಬರೆ ಕರುನಕಾಸಿ ಮನುನ್ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:43
17 ತಿಳಿವುಗಳ ಹೋಲಿಕೆ  

ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.


ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.


ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.


‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ನೀನಾದರೋ ಪ್ರಭು ಕರುಣಿಸು, ಏಳ ಮಾಡೆನ್ನನು I ನಾನವರಿಗಾಗಿ ಮುಯ್ಯಿಗೆ ಮುಯ್ಯಿ ತೀರಿಸುವೆನು II


“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


“ನೀವು ಈಜಿಪ್ಟ್ ದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿ.


“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.


“ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;


ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು