Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:11 - ಕನ್ನಡ ಸತ್ಯವೇದವು C.L. Bible (BSI)

11 ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಮ್ಕಾ ಫಿರೆ ಹೊಯ್ ಸರ್ಕೆ ಖಾನ್ ಆಜ್ ಅಮ್ಕಾ ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:11
12 ತಿಳಿವುಗಳ ಹೋಲಿಕೆ  

ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.


ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.


ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.


ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.


ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.


ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು