Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 6:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಶೆ ತುಮಿ ಉಪಾಸ್ ಕರುಕ್ ಲಾಗ್ಲ್ಯಾಶಿ ಮನುನ್ ಕೊನಾಕ್ಬಿ ದಿಸಿನಸಲ್ಲ್ಯಾ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಕ್ ಸೊಡುನ್ ಅನಿ ಕೊನಾಕ್ಬಿ ಕಳುಕ್ ನಸ್ತಾನಾ ರ್‍ಹಾಂವ್ದಿ, ಅನಿ ಕೊನಾಕ್ಬಿ ಕಳಿನಸ್ತಾನಾ ಉಪಾಸ್ ಕರಲ್ಲೆ ಬಗಟಲ್ಲೊ ತುಮ್ಚೊ ಸರ್‍ಗಾ ವೈಲೊ ಬಾಬಾ ತುಮ್ಕಾ ತೆಚೊ ಪ್ರತಿಫಳ್ ದಿತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 6:18
8 ತಿಳಿವುಗಳ ಹೋಲಿಕೆ  

ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”


ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.


ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು.


ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.


ಎಲ್ಲ ಮಾನವ ಅಧಿಕಾರಿಗಳಿಗೂ ಪ್ರಭುವಿನ ನಿಮಿತ್ತ ಅಧೀನರಾಗಿರಿ. ಸಕಲ ಅಧಿಕಾರವನ್ನು ಪಡೆದಿರುವ ದೇಶಾಧಿಕಾರಿಗೆ ಅಧೀನರಾಗಿ ನಡೆಯಿರಿ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು