ಮತ್ತಾಯ 6:23 - ಕನ್ನಡ ಸತ್ಯವೇದವು C.L. Bible (BSI)23 ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವುದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಜರ್‍ಕಡತ್ ತುಮ್ಚೆ ಡೊಳೆ ಸಮಾ ನಾತ್ ತುಮ್ಚೆ ಆಂಗ್ ಕಾಳ್ಕಾತ್ ರ್‍ಹಾತಾ. ತೆಚೆಸಾಟ್ನಿ ತುಮ್ಚ್ಯಾ ಭುತ್ತುರ್‍ಲೊ ಉಜ್ವೊಡುಚ್ ಕಾಳೊಕ್ ಹೊಲೊ ತರ್ ತೊ ಕಾಳೊಕ್ ಕವ್ಡೊ ದಾಟ್ ರ್‍ಹಾತಾ ಅಸಿಲ್!” ಅಧ್ಯಾಯವನ್ನು ನೋಡಿ |