ಮತ್ತಾಯ 6:26 - ಕನ್ನಡ ಸತ್ಯವೇದವು C.L. Bible (BSI)26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಬಗಾ ತ್ಯಾ ಫಾಂಕ್ರಾಕ್ನಿ: ತೆನಿ ಭ್ಹಿಂಯ್ ಪೆರಿನ್ಯಾತ್, ನಾ ಪಿಕ್ಕ್ ಕಾತ್ರಿನಾತ್ ಪಿಕ್ಕ್ ಗೊಳಾ ಕರುನ್ ತಟ್ಟ್ಯಾತ್ನಿ ಥವ್ನ್ ಘೆಯ್‍ನ್ಯಾತ್; ಜಾಲ್ಯಾರ್‍ಬಿ ತುಮ್ಚೊ ಸರ್‍ಗಾ ವೈಲೊ ಬಾಬಾ ತೆಂಕಾ ಬಾಳಗ್ತಾ! ಫಾಕ್ರಾಂಚ್ಯಾನ್ಕಿ ಕವ್ಡೆಕಿ ಕಿಮ್ತಿಚೆ ತುಮಿ, ಹೊಯ್ ಕಾಯ್ ನ್ಹಯ್? ಅಧ್ಯಾಯವನ್ನು ನೋಡಿ |