ಮತ್ತಾಯ 6:31 - ಕನ್ನಡ ಸತ್ಯವೇದವು C.L. Bible (BSI)31 ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 “ತೆಚೆಸಾಟ್ನಿ ಅಮಿ ಕಾಯ್ ಖಾತಲೆ? ಕಾಯ್ ಫಿತಲೆ? ಕಾಯ್ ನೆಸ್ತಲೆ? ಮನುನ್ ಯವ್ಜುನಕಾಶಿ. ಅಧ್ಯಾಯವನ್ನು ನೋಡಿ |