ಮತ್ತಾಯ 6:8 - ಕನ್ನಡ ಸತ್ಯವೇದವು C.L. Bible (BSI)8 ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವದಕ್ಕಿಂತ ಮುಂಚೆಯೇ ನಿಮಗೆ ಏನೇನು ಅಗತ್ಯವೆಂಬದು ಆತನಿಗೆ ತಿಳಿದದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಅವರಂತಾಗಬೇಡಿ. ನೀವು ಕೇಳುವುದಕ್ಕೆ ಮೊದಲೇ ನಿಮಗೆ ಏನೇನು ಬೇಕು ಎಂಬುದು ನಿಮ್ಮ ತಂದೆಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಅವರಂತೆ ಇರಬೇಡಿರಿ, ಏಕೆಂದರೆ ನೀವು ಕೇಳುವುದಕ್ಕೆ ಮೊದಲೇ, ನಿಮ್ಮ ತಂದೆಗೆ ನಿಮ್ಮ ಅಗತ್ಯಗಳು ತಿಳಿದಿವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತೆಂಚೆ ಸರ್ಕೆ ಕರುನಕಾಸಿ, ಕಶ್ಯಾಕ್ ಮಟ್ಲ್ಯಾರ್ ತುಮಿ ಮಾಗುಚ್ಯಾ ಅದ್ದಿಚ್ ತುಮ್ಕಾ ಕಾಚಿ-ಕಾಚಿ ಗರಜ್ ಹಾಯ್ ಮನುನ್ ತುಮ್ಚ್ಯಾ ಬಾಬಾಕ್ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |