Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 7:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ನಿನ್ನ ಸಹೋದರನಿಗೆ - ನಿನ್ನ ಕಣ್ಣಿನೊಳಗಿಂದ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದು ಹೇಗೆ? ನಿನ್ನ ಕಣ್ಣಿನಲ್ಲಿ ತೊಲೆಯದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ‘ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯುವೆನು’ ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಜ್ಯಾ ಡೊಳ್ಯಾತ್ ನಾಕ್ಡಾಚೊ ತುಕ್ಡೊಚ್ ರ್‍ಹಾತಾನಾ, ತುಜ್ಯಾ ಭಾವಾಕ್ ತುಜ್ಯಾ ಡೊಳ್ಯಾತ್ಲೊ ಬಾರಿಕ್ಲೊ ಕಚ್ರೊ ಕಾಡ್ತಾ ಯೆ ಮನುನ್ ತಿಯಾ ಕಶೆ ಸಾಂಗುಕ್ ಹೊತಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 7:4
5 ತಿಳಿವುಗಳ ಹೋಲಿಕೆ  

ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?


ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”


ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.


ತುಂಟ ಆಡುವ ಜ್ಞಾನೋಕ್ತಿಯು ಕುಂಟಕಾಲಿನ ಜೋಲಾಟವು.


ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು