Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:14 - ಕನ್ನಡ ಸತ್ಯವೇದವು C.L. Bible (BSI)

14 ತರುವಾಯ ಯೇಸುಸ್ವಾಮಿ ಪೇತ್ರನ ಮನೆಗೆ ಬಂದರು. ಅಲ್ಲಿ ಪೇತ್ರನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ತರುವಾಯ ಯೇಸು ಪೇತ್ರನ ಮನೆಗೆ ಬಂದು ಅವನ ಅತ್ತೆ ಜ್ವರದಲ್ಲಿ ಬಿದ್ದಿರುವದನ್ನು ಕಂಡು ಆಕೆಯ ಕೈಯನ್ನು ಮುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸುವು ಪೇತ್ರನ ಮನೆಗೆ ಹೋದನು. ಅಲ್ಲಿ ಪೇತ್ರನ ಅತ್ತೆಯು ಬಹಳ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದನ್ನು ಯೇಸು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಯೇಸು ಪೇತ್ರನ ಮನೆಗೆ ಬಂದು, ಅವನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾ ಜೆಜು ಪೆದ್ರುಚ್ಯಾ ಘರಾಕ್ ಗೆಲೊ, ಥೈ ಪೆದ್ರುಚಿ ಮಾಮಿ ತಾಪ್ ಯೆವ್ನ್ ಹಾತ್ರಾನಾತ್ ನಿಜಲ್ಲೆ ಹೊತ್ತೆ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:14
9 ತಿಳಿವುಗಳ ಹೋಲಿಕೆ  

ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?" ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಯೇಸು ಆಕೆಯ ಕೈಮುಟ್ಟಿದುದೇ ಜ್ವರ ಬಿಟ್ಟುಹೋಯಿತು, ಆಕೆ ಎದ್ದು ಅವರನ್ನು ಸತ್ಕರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು