Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:18 - ಕನ್ನಡ ಸತ್ಯವೇದವು C.L. Bible (BSI)

18 ದೊಡ್ಡ ಜನಸಮೂಹ ತಮ್ಮ ಸುತ್ತಲೂ ನಿಂತಿರುವುದನ್ನು ಯೇಸುಸ್ವಾಮಿ ನೋಡಿದರು. ಸರೋವರದ ಆಚೆಯ ದಡಕ್ಕೆ ಹೋಗಲು ತಮ್ಮ ಶಿಷ್ಯರಿಗೆ ಅಪ್ಪಣೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೇಸು ತನ್ನ ಸುತ್ತಲಿದ್ದ ಬಹು ಜನಗಳ ದೊಡ್ಡ ಗುಂಪುಗಳನ್ನು ಕಂಡು ಆಚೇದಡಕ್ಕೆ ಹೊರಟುಹೋಗಬೇಕೆಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ತನ್ನ ಸುತ್ತಲೂ ಇದ್ದ ಜನರೆಲ್ಲರನ್ನು ನೋಡಿ ತನ್ನ ಶಿಷ್ಯರಿಗೆ ಸರೋವರದ ಆಚೆಯ ತೀರಕ್ಕೆ ಹೋಗುವಂತೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ತಮ್ಮ ಸುತ್ತಲಿದ್ದ ಜನರ ದೊಡ್ಡ ಸಮೂಹವನ್ನು ಕಂಡು, ಆಚೆದಡಕ್ಕೆ ಹೋಗಲು ಅಪ್ಪಣೆಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಪ್ನಾಚ್ಯಾ ಭೊತ್ಯಾನಿ ಗೊಳಾ ಹೊಲ್ಲ್ಯಾ ಲೊಕಾಂಚ್ಯಾ ತಾಂಡ್ಯಾಕ್ ಬಗುನ್, ಜೆಜುನ್ ಅಪ್ನಾಚ್ಯಾ ಶಿಸಾಕ್ನಿ ಸಮುಂದರಾಚ್ಯಾ ತಿಕುಲ್ಯಾ ದಂಡೆಕ್ ಜಾವಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:18
10 ತಿಳಿವುಗಳ ಹೋಲಿಕೆ  

ಒಂದು ದಿನ ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ದೋಣಿಯನ್ನು ಹತ್ತಿ, “ಸರೋವರದ ಆಚೆಯ ದಡಕ್ಕೆ ಹೋಗೋಣ,” ಎಂದರು. ಅಂತೆಯೇ ಎಲ್ಲರೂ ಹೊರಟರು.


ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.


ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆದಡಕ್ಕೆ ಹೋಗೋಣ,” ಎಂದರು.


ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.


ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.


ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.


ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.


ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು