Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:10 - ಕನ್ನಡ ಸತ್ಯವೇದವು C.L. Bible (BSI)

10 ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನಂತರ ಆತನು ಅವನ ಮನೆಯಲ್ಲಿ ಊಟಕ್ಕೆ ಕೂತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಙ್ತಿಯಲ್ಲೇ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆಜು ಮಾತೆವಾಚ್ಯಾ ಘರಾತ್ ಜೆವಾನ್ ಕರ್‍ತಾನಾ, ಲೈ ತೆರ್‍ಗಿ ವಸುಲಿ ಕರ್‍ತಲಿ ಲೊಕಾ, ಅನಿ ಪಾಪಿ ಲೊಕಾಬಿ ಜೆಜು ಅನಿ ಶಿಸಾಂಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:10
7 ತಿಳಿವುಗಳ ಹೋಲಿಕೆ  

ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.


ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು