ಮತ್ತಾಯ 9:22 - ಕನ್ನಡ ಸತ್ಯವೇದವು C.L. Bible (BSI)22 ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು” ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥಳಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಗ ಯೇಸು ಹಿಂತಿರುಗಿ ಆಕೆಯನ್ನು ನೋಡಿ - ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು ಅಂದನು. ಆ ಕ್ಷಣವೇ ಆ ಹೆಂಗಸು ಸ್ವಸ್ಥವಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಜೆಜುನ್ ಫಾಟಿ ಪರ್ತುನ್ ತಿಕಾ ಬಗಟ್ಲ್ಯಾನ್ ಅನಿ, “ಮಾಜ್ಯಾ ಲೆಕಿ, ಧೈರೊ ಘೆ! ತುಜ್ಯಾ ವಿಶ್ವಾಸಾನ್ ತಿಯಾ ಬರಿ ಹೊಲೆ”. ಮಟ್ಲ್ಯಾನ್. ತನ್ನಾ ತಾಬೊಡ್ತೊಬ್ ತಿಚೊ ರೊಗ್ ಅರಾಮ್ ಹೊಲೊ. ಅಧ್ಯಾಯವನ್ನು ನೋಡಿ |