Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:29 - ಕನ್ನಡ ಸತ್ಯವೇದವು C.L. Bible (BSI)

29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗೆ ಆಗಲಿ” ಅಂದನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಆತನು ಅವರ ಕಣ್ಣುಗಳನ್ನು ಮುಟ್ಟಿ - ನೀವು ನಂಬಿದಂತೆ ನಿಮಗೆ ಆಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ನಂಬಿದಂತೆಯೇ ನಿಮಗೆ ಗುಣವಾಗಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಜೆಜುನ್ ತೆಂಚ್ಯಾ ಡೊಳ್ಯಾಕ್ನಿ ಹಾತ್ ಲಾವ್ಲ್ಯಾನ್, ಅನಿ “ತುಮಿ ವಿಶ್ವಾಸ್ ಕರಲ್ಲ್ಯಾ ಸರ್ಕೆ ತುಮ್ಕಾ ಹೊಂವ್ದಿತ್”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:29
8 ತಿಳಿವುಗಳ ಹೋಲಿಕೆ  

ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.


ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು.


ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.


ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.


ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.


ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು