ಮತ್ತಾಯ 9:32 - ಕನ್ನಡ ಸತ್ಯವೇದವು C.L. Bible (BSI)32 ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಯೇಸುವಿನ ಬಳಿಗೆ ಕರೆತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವರು ಹೊರಟುಹೋಗುತ್ತಿರುವಾಗ ದೆವ್ವಹಿಡಿದ ಒಬ್ಬ ಮೂಕನನ್ನು ಆತನ ಬಳಿಗೆ ಕರತಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅವರಿಬ್ಬರು ಹೋಗುತ್ತಿರುವಾಗ ಕೆಲವರು ಬೇರೊಬ್ಬನನ್ನು ಯೇಸುವಿನ ಬಳಿಗೆ ತಂದರು. ಅವನಲ್ಲಿ ದೆವ್ವವಿದ್ದುದರಿಂದ ಅವನು ಮೂಕನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತಿ ಡೊಳ್ಯಾಂಚಿ ದಿಸ್ಟ್ ಯೆಲ್ಲಿ ಮಾನ್ಸಾ ಗೆಲ್ಲ್ಯಾ ತನ್ನಾ ಉಲ್ಲ್ಯಾ ಲೊಕಾನಿ ಎಕ್ ಮುಕ್ಕ್ಯಾ ಮಾನ್ಸಾಕ್ ಜೆಜುಕ್ಡೆ ಘೆವ್ನ್ ಯೆಲ್ಯಾನಿ, ತೆಕಾ ಗಿರೊಲಾಗಲ್ಲೊ. ಅಧ್ಯಾಯವನ್ನು ನೋಡಿ |