ಮಲಾಕಿ 1:3 - ಕನ್ನಡ ಸತ್ಯವೇದವು C.L. Bible (BSI)3 ಏಸಾವನನ್ನು ದ್ವೇಷಿಸಿದೆ; ಅಲ್ಲದೆ ಏಸಾವನಿಗೆ ಸೇರಿದ ಮಲೆನಾಡುಗಳನ್ನು ಹಾಳುಮಾಡಿ, ಅವನ ಪಿತ್ರಾರ್ಜಿತ ರಾಜ್ಯವನ್ನು ನಾಯಿನರಿಗಳ ಬೀಡಾಗಿಸಿದೆ,” ಎಂದು ಉತ್ತರಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆದರೆ ನಾನು ಯಾಕೋಬನನ್ನು ಪ್ರೀತಿಸಿ ಏಸಾವನನ್ನು ದ್ವೇಷಿಸಿ ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಕಾಡುನರಿಗಳ ಪಾಲುಮಾಡಿದೆನಷ್ಟೆ; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟಪ್ರದೇಶವನ್ನು ನಾನು ಹಾಳುಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.” ಅಧ್ಯಾಯವನ್ನು ನೋಡಿ |