Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:26 - ಕನ್ನಡ ಸತ್ಯವೇದವು C.L. Bible (BSI)

26 ಜನರೆಲ್ಲರೂ ಆಶ್ಚರ್ಯಚಕಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆ ದೆವ್ವವು ಅವನನ್ನು ಒದ್ದಾಡಿಸಿ ಅಬ್ಬರಿಸಿಕೂಗಿ ಬಿಟ್ಟು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಅರಚುತ್ತಾ ಅವನೊಳಗಿಂದ ಹೊರಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತನ್ನಾ ತೊ ಗಿರೊ ತ್ಯಾ ಮಾನ್ಸಾಕ್ ತಳ್ಮಳಿ ಸರ್ಕೆ ಕರುನ್, ಮೊಟ್ಯಾನಿ ಕಿಂಚುನ್ಗೆತ್ ತ್ಯಾ ಮಾನ್ಸಾಕ್ ಸೊಡುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:26
7 ತಿಳಿವುಗಳ ಹೋಲಿಕೆ  

ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.


ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.


ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ.


ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.


ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.


ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು.


“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು