Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:31 - ಕನ್ನಡ ಸತ್ಯವೇದವು C.L. Bible (BSI)

31 ಆಕೆ ಅವರೆಲ್ಲರನ್ನು ಸತ್ಕರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದ್ದರಿಂದ ಯೇಸು ಅವಳ ಹಾಸಿಗೆಯ ಬಳಿ ಹೋಗಿ ಆಕೆಯ ಕೈಗಳನ್ನು ಹಿಡಿದುಕೊಂಡು, ಮೇಲೇಳಲು ಸಹಾಯ ಮಾಡಿದನು. ಕೂಡಲೇ ಅವಳಿಗೆ ಗುಣವಾಯಿತು. ಆಕೆ ಎದ್ದು ಅವರಿಗೆ ಉಪಚಾರ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜೆಜು, ತಿ ನಿಜಲ್ಲ್ಯಾಕ್ಡೆ ಗೆಲೊ, ಅನಿ ತಿಕಾ ಹಾತಾಕ್ ಧರುನ್ ಉಟ್ವುನ್ ಬಸ್ವುಲ್ಯಾನ್. ತನ್ನಾ ತಾಬೊಡ್ತೊಬ್ ತಿಚೊ ತಾಪ್ ಗೆಲೊ, ಅನಿ ತಿ ಉಟುನ್ ತೆಂಚಿ ಸೆವಾ ಕರುಕ್‍ ಲಾಗ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:31
9 ತಿಳಿವುಗಳ ಹೋಲಿಕೆ  

ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).


ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II


ಇವರು, ಯೇಸು ಗಲಿಲೇಯದಲ್ಲಿ ಇದ್ದಾಗ ಅವರನ್ನು ಹಿಂಬಾಲಿಸಿ, ಉಪಚಾರ ಮಾಡಿದ್ದರು. ಯೇಸುವಿನ ಸಂಗಡ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಮಹಿಳೆಯರು ಅಲ್ಲಿದ್ದರು.


ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು.


ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು.


ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು