ಮಾರ್ಕ 1:33 - ಕನ್ನಡ ಸತ್ಯವೇದವು C.L. Bible (BSI)33 ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಊರೆಲ್ಲಾ ಬಾಗಲಿನ ಮುಂದೆ ಒಟ್ಟುಗೂಡಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಊರಿನ ಜನರೆಲ್ಲರೂ ಆ ಮನೆಯ ಮುಂದೆ ಒಟ್ಟುಗೂಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಶಾರಾತ್ಲಿ ಸಗ್ಳಿ ಲೊಕಾ ತ್ಯಾ ಘರಾಚ್ಯಾ ಇದ್ರಾಕ್ ಗೊಳಾ ಹೊಲ್ಲಿ. ಅಧ್ಯಾಯವನ್ನು ನೋಡಿ |