Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:42 - ಕನ್ನಡ ಸತ್ಯವೇದವು C.L. Bible (BSI)

42 ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42-44 ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧವಾದನು. ಆಗ ಯೇಸು ಅವನಿಗೆ - ಯಾರಿಗೂ ಏನೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಖಂಡಿತವಾಗಿ ಹೇಳಿ ಅವನನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆ ಕೂಡಲೇ ಅವನಿಗೆ ಗುಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತನ್ನಾಚ್ ತೆಚೊ ರೊಗ್ ತೆಕಾ ಸೊಡುನ್ ಗೆಲೊ, ಅನಿ ತೊ ಪವಿತ್ರ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:42
8 ತಿಳಿವುಗಳ ಹೋಲಿಕೆ  

ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.


ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.


ಆಕೆ ಅವರೆಲ್ಲರನ್ನು ಸತ್ಕರಿಸಿದಳು.


ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.


ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು