ಮಾರ್ಕ 1:43 - ಕನ್ನಡ ಸತ್ಯವೇದವು C.L. Bible (BSI)43-44 ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43-44 ಯೇಸು ಅವನಿಗೆ, “ನಾನು ನಿನ್ನನ್ನು ಗುಣಪಡಿಸಿದೆನೆಂದು ಯಾರಿಗೂ ಹೇಳದೆ, ನೇರವಾಗಿ ಯಾಜಕನ ಬಳಿಗೆ ಹೋಗಿ ಮೈ ತೋರಿಸು. ನೀನು ಗುಣಹೊಂದಿರುವುದರಿಂದ ಮೋಶೆಯ ಆಜ್ಞಾನುಸಾರವಾಗಿ ದೇವರಿಗೆ ಕಾಣಿಕೆಯನ್ನು ಅರ್ಪಿಸು. ನಿನಗೆ ಗುಣವಾಯಿತು ಎಂಬುದಕ್ಕೆ ಇದು ಜನರಿಗೆ ಸಾಕ್ಷಿಯಾಗಿರುವುದು” ಎಂದು ಎಚ್ಚರಿಕೆ ನೀಡಿ ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43-44 ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್43 ಅನಿ ಜೆಜುನ್ ತೆಕಾ ಫುರಾ ಗುನ್ ಕರ್ಲ್ಯಾನ್ ಅನಿ ಧಾಡುನ್ ದಿಲ್ಯಾನ್, ಅಧ್ಯಾಯವನ್ನು ನೋಡಿ |