ಮಾರ್ಕ 10:16 - ಕನ್ನಡ ಸತ್ಯವೇದವು C.L. Bible (BSI)16 ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವುಗಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಮಾನಾ ಜೆಜುನ್ ಪೊರಾಕ್ನಿ ಅಪ್ನಾಚ್ಯಾ ಹಾತಿನಿ ಯಾಂಗ್ ಮಾರುನ್ ಧರುನ್ ಅಪ್ಲೊ ಹಾತ್ ತೆಂಚ್ಯಾ ಟಕ್ಲ್ಯಾ ವರ್‍ತಿ ಥವ್ನ್ ತೆಂಕಾ ಆಶಿರ್ವಾದ್ ದಿಲ್ಯಾನ್. ಅಧ್ಯಾಯವನ್ನು ನೋಡಿ |