Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 10:35 - ಕನ್ನಡ ಸತ್ಯವೇದವು C.L. Bible (BSI)

35 ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮದೊಂದು ಬಿನ್ನಹವಿದೆ. ಅದನ್ನು ನಡೆಸಿಕೊಡಬೇಕು,” ಎಂದು ವಿಜ್ಞಾಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಆತನ ಬಳಿಗೆ ಬಂದು ಆತನಿಗೆ, “ಗುರುವೇ, ನಾವು ಬೇಡಿಕೊಳ್ಳುವುದನ್ನು ನಮಗೋಸ್ಕರ ಮಾಡಬೇಕೆಂದು” ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು ಆತನಿಗೆ - ಗುರುವೇ, ನಾವು ಒಂದನ್ನು ಕೇಳಿಕೊಳ್ಳುತ್ತೇವೆ; ಅದನ್ನು ನಮಗೋಸ್ಕರ ನಡಿಸಿಕೊಡಬೇಕೆಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ನಂತರ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮ ಒಂದು ಕೋರಿಕೆಯನ್ನು ನೀನು ನಡೆಸಿಕೊಡಬೇಕು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಜೆಬೆದೆವಾಚಿ ಪೊರಾ ಜಾಕೊಬ್ ಅನಿ ಜುವಾಂವ್ ಜೆಜುಕ್ಡೆ ಯೆವ್ನ್ “ಗುರುಜಿ, ಅಮ್ಚಿ ಎಕ್ ವಿನಂತಿ ಹಾಯ್ ತಿ ತಿಯಾ ಕರುನ್ ದಿವ್ಚೆ,” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 10:35
10 ತಿಳಿವುಗಳ ಹೋಲಿಕೆ  

ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದು ಹೇಳಿ ಪೇತ್ರ ಯಕೋಬ ಮತ್ತು ಯೊವಾನ್ನರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಮುಂದಕ್ಕೆ ಹೋದರು.


ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು.


“ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು.


ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು.


ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು.


ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು.


“ನನ್ನಿಂದ ನಿಮಗೇನಾಗಬೇಕು?” ಎಂದು ಯೇಸು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು